Bible Versions
Bible Books

John 3:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.
ERVKN   ಇದಾದ ನಂತರ, ಯೇಸು ಮತ್ತು ಆತನ ಶಿಷ್ಯರು ಜುದೇಯ ಪ್ರಾಂತ್ಯಕ್ಕೆ ಹೋದರು. ಅಲ್ಲಿ ಯೇಸು ತನ್ನ ಶಿಷ್ಯರೊಡನೆ ತಂಗಿದ್ದು, ಜನರಿಗೆ ದೀಕ್ಷಾಸ್ನಾನ ಮಾಡಿಸಿದನು.
IRVKN   {ಸ್ನಾನಿಕನಾದ ಯೋಹಾನನು ಯೇಸುವಿನ ವಿಷಯವಾಗಿ ಪುನಃ ಸಾಕ್ಷಿ ಹೇಳಿದ್ದು} PS ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ಯೋಹಾ 4:1, 2: ದೀಕ್ಷಾಸ್ನಾನ ಕೊಡುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us