Versions
KNV ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು.
ERVKN ಆದ್ದರಿಂದ ಶಿಷ್ಯರು, “ಯಾರಾದರೂ ಆತನಿಗೆ ಮೊದಲೇ ಆಹಾರವನ್ನು ತಂದುಕೊಟ್ಟರೇ?” ಎಂದು ತಮ್ಮತಮ್ಮೊಳಗೆ ಕೇಳತೊಡಗಿದರು.
IRVKN ಶಿಷ್ಯರು, “ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.