Versions
KNV ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.
ERVKN ಆ ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು.
IRVKN “ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.