Versions
KNV ಆಗ ಯಾಕೋ ಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸವಿಾಪದಲ್ಲಿರುವ ಸುಖರ್ ಎಂಬ ಸಮಾರ್ಯದ ಪಟ್ಟಣಕ್ಕೆ ಆತನು ಬಂದನು.
ERVKN ಯೇಸು ಸಮಾರ್ಯದ ಪಟ್ಟಣವಾದ ಸಿಖಾರ್ ಎಂಬಲ್ಲಿಗೆ ಬಂದನು. ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿ ಆ ಊರಿದೆ.
IRVKN ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. * ಯೋಹಾ 4:12; ಆದಿ 33:19; 48:22; ಯೆಹೋ. 24:32: ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.