Versions
KNV ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
ERVKN ”ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿ ಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ.
IRVKN ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.