Bible Versions
Bible Books

John 5:44 (MHB) OPEN SCRIPTURES MORPHOLOGICAL HEBREW BIBLE

Versions

KNV   ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
ERVKN   ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ?
IRVKN   ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us