Bible Versions
Bible Books

John 6:39 (MHB) OPEN SCRIPTURES MORPHOLOGICAL HEBREW BIBLE

Versions

KNV   ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
ERVKN   ದೇವರು ನನಗೆ ಕೊಟ್ಟಿರುವ ಯಾವ ವ್ಯಕ್ತಿಯನ್ನೂ ನಾನು ಕಳೆದುಕೊಳ್ಳಕೂಡದು. ಅಲ್ಲದೆ ಅಂತಿಮ ದಿನದಂದು ನಾನು ಜನರನ್ನು ಜೀವಂತವಾಗಿ ಎಬ್ಬಿಸಬೇಕು. ನನ್ನನ್ನು ಕಳುಹಿಸಿದಾತನು ಕಾರ್ಯವನ್ನೇ ನನ್ನಿಂದ ಅಪೇಕ್ಷಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us