Bible Versions
Bible Books

John 7:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
ERVKN   ಅಲ್ಲಿ ಜನರ ದೊಡ್ಡ ಗುಂಪೊಂದು ನೆರೆದಿದ್ದಿತು. ಜನರಲ್ಲಿ ಅನೇಕರು ಯೇಸುವಿನ ಬಗ್ಗೆ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಿದ್ದರು. “ಆತನು ಒಳ್ಳೆಯವನು” ಎಂದು ಕೆಲವರು ಹೇಳಿದರು. ಇತರರು, “ಇಲ್ಲ, ಆತನು ಜನರನ್ನು ಮೋಸಗೊಳಿಸುತ್ತಿದ್ದಾನೆ” ಎಂದು ಟೀಕಿಸಿದರು.
IRVKN   ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us