Bible Versions
Bible Books

John 7:27 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೇಗೂ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.
ERVKN   ಆದರೆ ಮನುಷ್ಯನ ಮನೆಯು ಎಲ್ಲಿದೆ ಎಂಬುದು ನಮಗೆ ಗೊತ್ತಿದೆ. ಅಲ್ಲದೆ, ಕ್ರಿಸ್ತನು ಬಂದಾಗ, ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿಯುವುದಿಲ್ಲ” ಎಂದು ಮಾತಾಡಿಕೊಂಡರು.
IRVKN   ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us