Bible Versions
Bible Books

John 7:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
ERVKN   ತನ್ನ ಬಗ್ಗೆ ಜನರಿಗೆ ತಿಳಿಯಬೇಕೆಂದು ಅಪೇಕ್ಷಿಸುವವನು ತಾನು ಮಾಡುವ ಕಾರ್ಯಗಳನ್ನು ಮರೆಮಾಡಕೂಡದು. ನಿನ್ನನ್ನು ಲೋಕಕ್ಕೆ ತೋರಿಸಿಕೊ. ನೀನು ಮಾಡುವ ಕಾರ್ಯಗಳನ್ನು ಅವರು ನೋಡಲಿ” ಎಂದು ಹೇಳಿದರು.
IRVKN   ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us