Versions
KNV ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.
ERVKN ಆದ್ದರಿಂದ ನೀವು ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ನನಗೆ ಸರಿಯಾದ ಸಮಯವು ಇನ್ನೂ ಬಂದಿಲ್ಲ” ಎಂದು ಹೇಳಿದನು.
IRVKN ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು.