Bible Versions
Bible Books

John 8:18 (MHB) OPEN SCRIPTURES MORPHOLOGICAL HEBREW BIBLE

Versions

KNV   ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.
ERVKN   ನನ್ನ ಪರವಾದ ಸಾಕ್ಷಿಗಳಲ್ಲಿ ನಾನೂ ಒಬ್ಬನಾಗಿದ್ದೇನೆ, ನನ್ನನ್ನು ಕಳುಹಿಸಿದ ತಂದೆಯು ನನ್ನ ಮತ್ತೊಬ್ಬ ಸಾಕ್ಷಿಯಾಗಿದ್ದಾನೆ” ಎಂದು ಉತ್ತರಕೊಟ್ಟನು.
IRVKN   ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us