Versions
KNV ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.
ERVKN ಈ ಮನುಷ್ಯನು ಮೊದಲು ಕುರುಡನಾಗಿದ್ದನು. ಆದರೆ ಈಗ ಇವನಿಗೆ ಗುಣವಾಗಿದೆ ಎಂದು ಯೆಹೂದ್ಯನಾಯಕರುಗಳು ನಂಬಲಿಲ್ಲ. ಆದ್ದರಿಂದ ಅವರು ಅವನ ತಂದೆ ತಾಯಿಗಳನ್ನು ಕರೆಯಿಸಿದರು.
IRVKN ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.