Bible Versions
Bible Books

John 9:23 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.
ERVKN   ಆದಕಾರಣವೇ ಅವನ ತಂದೆ ತಾಯಿಗಳು, “ಅವನು ಪ್ರಾಯಸ್ಥನಾಗಿದ್ದಾನೆ. ಅವನನ್ನೇ ಕೇಳಿ” ಎಂದು ಹೇಳಿದರು.
IRVKN   “ಇವನು ಪ್ರಾಯದವನು ಇವನನ್ನೇ ಕೇಳಿರಿ” ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us