Bible Versions
Bible Books

John 9:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.
ERVKN   ಮನುಷ್ಯನು, “ಅವನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ. ಆದರೆ ನಾನು ಕುರುಡನಾಗಿದ್ದೆನು; ಈಗ ನನಗೆ ದೃಷ್ಟಿ ಬಂದಿದೆ ಎಂಬುದಂತೂ ನನಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.
IRVKN   ಅದಕ್ಕೆ ಅವನು, “ಆತನು ಪಾಪಿಷ್ಠನೋ ಏನೋ ನನಗೆ ಗೊತ್ತಿಲ್ಲ, ಒಂದು ಮಾತ್ರ ಬಲ್ಲೆನು ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತಿದ್ದೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us