Bible Versions
Bible Books

Jonah 1:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
ERVKN   ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕಾರ್ಯ ಮಾಡಿರುತ್ತೀ?” ಎಂದು ಕೇಳಿದರು.
IRVKN   ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us