Versions
KNV ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.
ERVKN ಆ ಜನರು ಯೋನನನ್ನು ಸಮುದ್ರದೊಳಗೆ ಬಿಸಾಡಿಬಿಟ್ಟರು. ಆಗ ಬಿರುಗಾಳಿಯು ನಿಂತಿತು. ಸಮುದ್ರವು ಶಾಂತವಾಯಿತು.
IRVKN ಆನಂತರ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ಭೋರ್ಗರೆಯುವುದನ್ನು ನಿಲ್ಲಿಸಿ ಶಾಂತವಾಯಿತು.