Versions
KNV ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
ERVKN ಆಗ ಯೋನನು, “ನಾನು ಇಬ್ರಿಯನು, ನಾನು ಭೂಪರಲೋಕಗಳ ದೇವರಾದ ಯೆಹೋವನನ್ನು ಆರಾಧಿಸುವವನು. ಆತನು ಭೂಮಿಯನ್ನೂ ಸಾಗರಗಳನ್ನೂ ನಿರ್ಮಿಸಿದಾತನು” ಎಂದನು.
IRVKN ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ,