Bible Versions
Bible Books

Jonah 4:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
ERVKN   ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.
IRVKN   ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us