Versions
KNV ದೇವರಾದ ಕರ್ತನು ಒಂದು ಸೋರೇ ಗಿಡವನ್ನು ಎಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು ಅವನ ತಲೆಯ ಮೇಲೆ ನೆರಳುಕೊಟ್ಟು ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದನು: ಯೋನನು ಆ ಸೋರೇ ಗಿಡದ ವಿಷಯವಾಗಿ ಬಹಳ ಸಂತೋಷಪಟ್ಟನು.
ERVKN ದೇವರಾದ ಯೆಹೋವನು ಒಂದು ಸೋರೇ ಗಿಡವನ್ನು ಯೋನನ ಬಳಿಯಲ್ಲಿಯೇ ಶೀಘ್ರದಲ್ಲಿ ಬೆಳೆಯ ಮಾಡಿದನು. ಆ ಸೋರೆ ಗಿಡವು ಆ ಜಾಗವನ್ನು ತಂಪು ಮಾಡಿದ್ದರಿಂದ ಯೋನನಿಗೆ ತುಂಬಾ ಹಿತವಾಯಿತು ಮತ್ತು ತುಂಬಾ ಸಂತೋಷವಾಯಿತು.
IRVKN ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು.