Bible Versions
Bible Books

Joshua 10:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು.
ERVKN   ಅನಂತರ ಯೆಹೋಶುವನು ಜನರಿಗೆ, “ಗುಹೆಯ ದ್ವಾರಕ್ಕೆ ಅಡ್ಡಲಾಗಿಟ್ಟ ಕಲ್ಲುಬಂಡೆಗಳನ್ನು ಸರಿಸಿ ಐದು ಮಂದಿ ಅರಸರನ್ನು ನನ್ನ ಹತ್ತಿರ ತನ್ನಿರಿ” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us