Bible Versions
Bible Books

Joshua 10:24 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
ERVKN   ಅವರು ಐದು ಮಂದಿ ಅರಸರನ್ನು ಯೆಹೋಶುವನಲ್ಲಿಗೆ ತಂದರು. ಯೆಹೋಶುವನು ಇಸ್ರೇಲರನ್ನೆಲ್ಲ ಸ್ಥಳಕ್ಕೆ ಕರೆಸಿ ತನ್ನ ಸೈನ್ಯದ ಅಧಿಕಾರಿಗಳಿಗೆ “ಇಲ್ಲಿಗೆ ಬನ್ನಿ, ನಿಮ್ಮ ಪಾದಗಳನ್ನು ಅರಸರ ಕುತ್ತಿಗೆಗಳ ಮೇಲೆ ಇಡಿ” ಎಂದು ಹೇಳಿದನು. ಯೆಹೋಶುವನ ಸೈನ್ಯಾಧಿಕಾರಿಗಳು ಹತ್ತಿರಕ್ಕೆ ಬಂದು ತಮ್ಮ ಪಾದಗಳನ್ನು ಅರಸರ ಕತ್ತುಗಳ ಮೇಲೆ ಇಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us