Versions
KNV ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.
ERVKN ಆಮೇಲೆ ಯೆಹೋಶುವನು ಮತ್ತು ಇಸ್ರೇಲರೆಲ್ಲರು ಲಿಬ್ನವನ್ನು ಬಿಟ್ಟು ಲಾಕೀಷಿಗೆ ಹೋದರು. ಯೆಹೋಶುವನು ಮತ್ತು ಅವನ ಜನರು ಲಾಕೀಷಿಗೆ ಮುತ್ತಿಗೆಹಾಕಿ ಅದರ ಮೇಲೆ ಧಾಳಿಮಾಡಿದರು.
IRVKN ಅಲ್ಲಿಂದ ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಾಕೀಷಿಗೆ ಹೋಗಿ ಮುತ್ತಿಗೆಹಾಕಿ ಯುದ್ಧಮಾಡಿದನು.