Versions
KNV ಅವರು ಶ್ವಾಸವುಳ್ಳ ಒಂದನ್ನಾದರೂ ಉಳಿಸದೆ ಅದರಲ್ಲಿರುವ ಪ್ರಾಣಗಳನ್ನೆಲ್ಲಾ ಕತ್ತಿಯಿಂದ ಹೊಡೆದು ಸಂಪೂರ್ಣವಾಗಿ ನಾಶಮಾಡಿ ಹಾಚೋರನ್ನು ಬೆಂಕಿ ಯಿಂದ ಸುಟ್ಟುಬಿಟ್ಟರು.
ERVKN ಇಸ್ರೇಲಿನ ಸೈನಿಕರು ಆ ಪಟ್ಟಣದಲ್ಲಿದ್ದವರನ್ನೆಲ್ಲಾ ಕೊಂದುಬಿಟ್ಟರು; ಒಬ್ಬರನ್ನೂ ಜೀವಂತವಾಗಿ ಅಲ್ಲಿ ಉಳಿಸಲಿಲ್ಲ. ಆಮೇಲೆ ಅವರು ಆ ಪಟ್ಟಣವನ್ನು ಸುಟ್ಟುಬಿಟ್ಟರು.
IRVKN ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ.