Bible Versions
Bible Books

Joshua 11:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಗೋಷೆನ್‌ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್‌ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.
ERVKN   ಸೇಯೀರಿನ ಹತ್ತಿರವಿರುವ ಹಾಲಾಕ್ ಬೆಟ್ಟದಿಂದ ಹೆರ್ಮೋನ್ ಬೆಟ್ಟದ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ಭೂಮಿಯು ಅವನ ಸ್ವಾಧೀನವಾಯಿತು. ಯೆಹೋಶುವನು ಪ್ರದೇಶದ ಎಲ್ಲ ಅರಸರನ್ನು ಸೆರೆಹಿಡಿದು ಕೊಂದುಹಾಕಿದನು.
IRVKN   ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us