Bible Versions
Bible Books

Joshua 11:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.
ERVKN   ಆಗ ಅನಾಕ ವಂಶಸ್ಥರು ಹೆಬ್ರೋನ್, ದೆಬೀರ್, ಅನಾಬ್ ಮತ್ತು ಯೆಹೂದ ಬೆಟ್ಟಪ್ರದೇಶಗಳಲ್ಲಿ ವಾಸವಾಗಿದ್ದರು. ಯೆಹೋಶುವನು ಅನಾಕ ವಂಶಸ್ಥರೊಂದಿಗೆ ಯುದ್ಧ ಮಾಡಿದನು. ಯೆಹೋಶುವನು ಎಲ್ಲ ಜನರನ್ನು ಮತ್ತು ಊರುಗಳನ್ನು ನಾಶಪಡಿಸಿದನು.
IRVKN   ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us