Bible Versions
Bible Books

Joshua 12 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್‌ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:
ERVKN   ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. ಅರ್ನೋನ್ ನದಿಯಿಂದ ಹೆರ್ಮೋನ್ ಪರ್ವತದವರೆಗಿನ ಪ್ರದೇಶ ಮತ್ತು ಜೋರ್ಡನ್ ಕಣಿವೆಯ ಪೂರ್ವದಿಕ್ಕಿಗೆ ಉದ್ದಕ್ಕೂ ಹಬ್ಬಿರುವ ಪ್ರದೇಶ ಅವರ ವಶಕ್ಕೆ ಬಂತು. ದೇಶವನ್ನು ತೆಗೆದುಕೊಳ್ಳುವುದಕ್ಕಾಗಿ ಇಸ್ರೇಲರು ಸೋಲಿಸಿದ ಅರಸರ ವಿವರ ಹೀಗಿದೆ:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us