Bible Versions
Bible Books

Joshua 12:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್‌ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
ERVKN   ಯೆಹೋವನ ಸೇವಕನಾದ ಮೋಶೆಯು ಮತ್ತು ಇಸ್ರೇಲರು ಎಲ್ಲ ಅರಸರನ್ನು ಸೋಲಿಸಿದರು. ಮೋಶೆಯು ಪ್ರದೇಶವನ್ನು ರೂಬೇನನ ಕುಲದವರಿಗೂ ಗಾದನ ಕುಲದವರಿಗೂ ಮನಸ್ಸೆ ಕುಲದ ಅರ್ಧಜನರಿಗೂ ಸ್ವಾಸ್ತ್ಯವಾಗಿ ಕೊಟ್ಟುಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us