Versions
KNV ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ
ERVKN ಇಸ್ರೇಲರು ಜೋರ್ಡನ್ ನದಿಯ ಪಶ್ಚಿಮ ಪ್ರದೇಶದಲ್ಲಿದ್ದ ಅರಸರನ್ನು ಸಹ ಸೋಲಿಸಿದರು. ಈ ಪ್ರದೇಶದಲ್ಲಿ ಯೆಹೋಶುವನು ಜನರ ಮುಂದಾಳಾದನು. ಯೆಹೋಶುವನು ಈ ಪ್ರದೇಶವನ್ನು ಇಸ್ರೇಲಿನ ಹನ್ನೆರಡು ಕುಲಗಳಿಗೆ ಹಂಚಿದನು. ದೇವರು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ಪ್ರದೇಶವೇ ಅದಾಗಿತ್ತು. ಈ ಪ್ರದೇಶವು ಲೆಬನೋನ್ ಕಣಿವೆಯ ಬಾಲ್ಗಾದ್ ಮತ್ತು ಸೇಯೀರ್ ಹತ್ತಿರವಿದ್ದ ಹಾಲಾಕ್ ಬೆಟ್ಟದ ನಡುವೆ ಇತ್ತು.
IRVKN ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು,