Bible Versions
Bible Books

Joshua 15:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು.
ERVKN   ಅದಕ್ಕೆ ಅವಳು “ನನ್ನನ್ನು ಆಶೀರ್ವದಿಸು. ನೀನು ನನಗೆ ನೆಗೆವ್‌ನಲ್ಲಿ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನೀರಿರುವ ಭೂಮಿಯನ್ನು ಸ್ವಲ್ಪಕೊಡು” ಎಂದು ಕೇಳಿಕೊಂಡಳು. ಅವಳ ಕೋರಿಕೆಗನುಸಾರವಾಗಿ ಕಾಲೇಬನು ಮೇಲಿನ ಮತ್ತು ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.
IRVKN   ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us