Bible Versions
Bible Books

Joshua 17:10 (MHB) OPEN SCRIPTURES MORPHOLOGICAL HEBREW BIBLE

Versions

KNV   ನದಿಯ ದಕ್ಷಿಣ ಸೀಮೆ ಎಫ್ರಾಯಾಮ ನದು; ಉತ್ತರ ಸೀಮೆಯು ಮನಸ್ಸೆಯದು, ಸಮುದ್ರವು ಅದರ ಮೇರೆಯಾಗಿರುವದು.
ERVKN   ದಕ್ಷಿಣದ ಭೂಮಿ ಎಫ್ರಾಯೀಮ್ ಜನರಿಗೆ ಸೇರಿದೆ. ಉತ್ತರದ ಭೂಮಿ ಮನಸ್ಸೆಯ ಜನರಿಗೆ ಸೇರಿದೆ. ಮೆಡಿಟರೆನಿಯನ್ ಸಮುದ್ರವು ಅದರ ಪಶ್ಚಿಮದ ಗಡಿಯಾಗಿತ್ತು. ಅದರ ಸೀಮೆಯು ಉತ್ತರದಲ್ಲಿ ಆಶೇರ್ ಕುಲದವರ ಪ್ರಾಂತ್ಯವನ್ನೂ ಪೂರ್ವದಲ್ಲಿ ಇಸ್ಸಾಕಾರ್ ಕುಲದವರ ನಾಡನ್ನೂ ಮುಟ್ಟುತ್ತದೆ.
IRVKN   ಹಳ್ಳದ ದಕ್ಷಿಣ ತೀರವು ಎಫ್ರಾಯೀಮ್ಯರದು; ಉತ್ತರ ತೀರವು ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಮೇರೆಯು. ಉತ್ತರಕ್ಕೆ ಆಶೇರ್ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ದೇಶವೂ ಇರುತ್ತದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us