Versions
KNV ಇದಲ್ಲದೆ ಮನಸ್ಸೆಯ ಕುಮಾರ್ತೆಯರು ಅವನ ಕುಮಾರರಲ್ಲಿ ಬಾಧ್ಯತೆಯನ್ನು ಹೊಂದಿದರು. ಆದರೆ ಉಳಿದ ಮನಸ್ಸೆಯ ಕುಮಾರರಿಗೆ ಗಿಲ್ಯಾದ್ ದೇಶ ದೊರೆಯಿತು.
ERVKN ಮನಸ್ಸೆಯ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು. ಗಿಲ್ಯಾದ್ ಪ್ರದೇಶವನ್ನು ಮನಸ್ಸೆ ಕುಲದ ಉಳಿದ ಕುಟುಂಬಗಳಿಗೆ ಕೊಡಲಾಯಿತು.
IRVKN ಗಿಲ್ಯಾದ್ ಸೀಮೆಯು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು. PEPS