Versions
KNV ಕಿಬ್ಚೈಮನ್ನೂ ಅದರ ಉಪನಗರಗಳನ್ನೂ; ಬೇತ್ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
ERVKN ಕಿಬ್ಚೈಮ್ ಮತ್ತು ಬೇತ್ಹೋರೋನ್. ಒಟ್ಟಿನಲ್ಲಿ ಎಫ್ರಾಯೀಮರು ಅವರಿಗೆ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನೂ ಕೊಟ್ಟರು.
IRVKN ಗೆಜೆರ್, ಕಿಬ್ಚೈಮ್ ಹಾಗೂ ಬೇತ್ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,