Versions
KNV ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ.
ERVKN ಲೇವಿಯರ ಕೊನೆಯ ಗೋತ್ರದವರಾದ ಮೆರಾರೀಯರು ಒಟ್ಟಿನಲ್ಲಿ ಹನ್ನೆರಡು ಪಟ್ಟಣಗಳನ್ನು ಪಡೆದುಕೊಂಡರು.
IRVKN ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿಯಿಂದ ದೊರಕಿದ ಪಟ್ಟಣಗಳು ಒಟ್ಟು ಹನ್ನೆರಡು.