Bible Versions
Bible Books

Joshua 21:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು
ERVKN   ಯೆಹೂದ ಮತ್ತು ಸಿಮೆಯೋನ್ ಕುಲದವರ ಪ್ರದೇಶಗಳಲ್ಲಿ ಬರುವ ಪಟ್ಟಣಗಳ ಹೆಸರುಗಳು ಇಂತಿವೆ:
IRVKN   ಲೇವಿ ಕುಲದವರು ಕೆಹಾತ್ಯರ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಮೊದಲು ಚೀಟು ಬಿದ್ದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us