Bible Versions
Bible Books

Joshua 22:28 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು.
ERVKN   ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳಿಗೆ ‘ನೀವು ಇಸ್ರೇಲಿಗೆ ಸಂಬಂಧಪಟ್ಟವರಲ್ಲ’ ಎಂದು ಹೇಳಿದರೆ, ನಮ್ಮ ಮಕ್ಕಳು ‘ಇಲ್ಲಿ ನೋಡಿ! ಗತಿಸಿಹೋದ ನಮ್ಮ ಪೂರ್ವಿಕರು ಒಂದು ಯಜ್ಞವೇದಿಕೆಯನ್ನು ಕಟ್ಟಿದ್ದಾರೆ. ಯಜ್ಞವೇದಿಕೆಯು ಪವಿತ್ರ ಗುಡಾರದಲ್ಲಿರುವ ಯಜ್ಞವೇದಿಕೆಯಂತಿದೆ. ನಾವು ಯಜ್ಞವೇದಿಕೆಯನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸುವುದಿಲ್ಲ. ನಾವು ಇಸ್ರೇಲಿಗೆ ಸೇರಿದವರೆಂಬುದಕ್ಕೆ ಯಜ್ಞವೇದಿಕೆ ಸಾಕ್ಷಿಯಾಗಿದೆ ಎಂದು ಹೇಳುವರು.
IRVKN   ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us