Bible Versions
Bible Books

Joshua 23:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.
ERVKN   ನಿಮ್ಮ ದೇವರಾದ ಯೆಹೋವನು ಮಾಡಿದ ಪ್ರತಿಯೊಂದು ಒಳ್ಳೆಯ ವಾಗ್ದಾನವು ನೆರವೇರಿದೆ. ಅದೇ ರೀತಿಯಲ್ಲಿ ಯೆಹೋವನು ತನ್ನ ಉಳಿದ ವಾಗ್ದಾನವನ್ನು ನೆರವೇರಿಸುವನು. ನೀವು ತಪ್ಪುಗಳನ್ನು ಮಾಡಿದರೆ ನಿಮಗೆ ಕೆಟ್ಟದ್ದಾಗುವುದೆಂದೂ ಆತನು ನಿಮಗೆ ಕೊಟ್ಟ ಒಳ್ಳೇಯ ದೇಶದಿಂದ ಬಲವಂತವಾಗಿ ಹೊರಗಟ್ಟವುದಾಗಿಯೂ ಆತನು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us