Bible Versions
Bible Books

Joshua 24:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
ERVKN   ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ ‘ತೆರಹ’ ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.
IRVKN   ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us