Bible Versions
Bible Books

Joshua 24:31 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು.
ERVKN   ಯೆಹೋಶುವನು ಜೀವಿಸಿದಾಗ ಇಸ್ರೇಲರು ಯೆಹೋವನ ಸೇವೆಮಾಡಿದರು; ಯೆಹೋಶುವನ ಮರಣಾನಂತರವೂ ಅವರು ಯೆಹೋವನ ಸೇವೆಯನ್ನು ಮುಂದುವರೆಸಿದರು. ಯೆಹೋವನು ಇಸ್ರೇಲರಿಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೋಡಿದ್ದ ಅವರ ನಾಯಕರು ಜೀವಿಸಿದ್ದಾಗಲೂ ಇಸ್ರೇಲರು ಯೆಹೋವನ ಸೇವೆಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us