Versions
KNV ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
ERVKN ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.
IRVKN “ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.