Versions
KNV ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
ERVKN ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಲುಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ” ಎಂದು ಹೇಳಿದನು.
IRVKN ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.