Bible Versions
Bible Books

Joshua 5:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಪಸ್ಕದ ಎರಡನೇ ದಿವಸವಾದ ದಿನದಲ್ಲಿ ಅವರು ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.
ERVKN   ಪಸ್ಕಹಬ್ಬದ ಮರುದಿನ ಮುಂಜಾನೆಯಲ್ಲಿ ಅವರು ಭೂಮಿಯಲ್ಲಿ ಬೆಳೆದ ಆಹಾರವನ್ನು ಊಟಮಾಡಿದರು; ಅವರು ಹುಳಿ ರಹಿತವಾದ ರೊಟ್ಟಿಯನ್ನು ಮತ್ತು ಹುರಿದ ಕಾಳುಗಳನ್ನು ಊಟ ಮಾಡಿದರು.
IRVKN   ಮರುದಿನದಿಂದ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸಲು ತೊಡಗಿದರು. ಹೇಗೆಂದರೆ ಅದೇ ಪಸ್ಕಹಬ್ಬದ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ, ಸುಟ್ಟ ತೆನೆಗಳನ್ನೂ ತಿಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us