Bible Versions
Bible Books

Joshua 6:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು.
ERVKN   ಏಳನೆಯ ದಿನ ಸೂರ್ಯೋದಯವಾಗುತ್ತಲೇ ಅವರು ಎದ್ದರು. ಪಟ್ಟಣದ ಸುತ್ತಲು ಅವರು ಏಳು ಸಲ ಸುತ್ತಿದರು. ಅವರು ಮುಂಚಿನ ದಿನಗಳಲ್ಲಿ ನಡೆದ ಕ್ರಮದಲ್ಲಿಯೇ ನಡೆದರು. ಆದರೆ ದಿನ ಅವರು ನಗರದ ಸುತ್ತಲು ಏಳು ಸಲ ಸುತ್ತಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us