Versions
KNV ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ
ERVKN ಜೆರಿಕೊವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಯೆಹೋಶುವನು ಕೆಲವು ಜನರನ್ನು ‘ಆಯಿ’ ಎಂಬ ಪಟ್ಟಣಕ್ಕೆ ಕಳುಹಿಸಿದನು. ‘ಆಯಿ’ ಬೇತಾವೆನಿನ ಸಮೀಪಕ್ಕೂ ಬೇತೇಲಿನ ಪೂರ್ವಕ್ಕೂ ಇತ್ತು. ಯೆಹೋಶುವನು ‘“ಆಯಿ’ಗೆ ಹೋಗಿರಿ ಮತ್ತು ಆ ಪ್ರಾಂತ್ಯದ ದುರ್ಬಲತೆಗಳನ್ನು ಕಂಡುಹಿಡಿಯಿರಿ” ಎಂದು ಹೇಳಿದನು. ಆಗ ಅವರು ಆ ಪ್ರದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ಹೋದರು.
IRVKN ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,