Bible Versions
Bible Books

Joshua 8:26 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೆಹೋಶುವನು ಆಯಿಯ ನಿವಾಸಿಗಳೆಲ್ಲರನ್ನು ಸಂಪೂರ್ಣ ನಾಶಮಾಡುವ ವರೆಗೂ ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.
ERVKN   ಪಟ್ಟಣವನ್ನು ನಾಶಮಾಡಲು ಸೂಚಿಸುವ ಸಂಕೇತದಂತೆ ಯೆಹೋಶುವನು ತನ್ನ ಈಟಿಯನ್ನು ‘ಆಯಿ’ಯ ಕಡೆಗೆ ಚಾಚಿದನು. ಪಟ್ಟಣದ ಜನರೆಲ್ಲರೂ ನಾಶವಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.
IRVKN   ಪಟ್ಟಣದವರೆಲ್ಲರೂ ಹತರಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us