Bible Versions
Bible Books

Joshua 8:30 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್‌ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು.
ERVKN   ಆಗ ಇಸ್ರೇಲಿನ ದೇವರಾದ ಯೆಹೋವನಿಗಾಗಿ ಯೆಹೋಶುವನು ಒಂದು ಯಜ್ಞವೇದಿಕೆಯನ್ನು ಏಬಾಲ್ ಬೆಟ್ಟದ ಮೇಲೆ ಕಟ್ಟಿಸಿದನು.
IRVKN   {ಏಬಾಲ್ ಬೆಟ್ಟದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದೂ ಧರ್ಮಶಾಸ್ತ್ರವನ್ನು ಪಾರಾಯಣಮಾಡಿದ್ದೂ} PS ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us