Versions
KNV ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ERVKN ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದುದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗ ಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಅರ್ಪಿಸಿದರು.
IRVKN ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.