Bible Versions
Bible Books

Joshua 9:27 (MHB) OPEN SCRIPTURES MORPHOLOGICAL HEBREW BIBLE

Versions

KNV   ವರೆಗೂ ಇರುವ ಹಾಗೆಯೇ ಅವರನ್ನು ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
ERVKN   ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ. ಸೂರ್ಯನು ನಿಶ್ಚಲನಾಗಿ ನಿಂತ ದಿನ
IRVKN   ಇಸ್ರಾಯೇಲ್ಯರಿಗಾಗಿ ಯೆಹೋವನು ಆರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞವೇದಿಗೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿಗಿದ್ದಾರೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us