Bible Versions
Bible Books

Judges 10:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
ERVKN   ಆಗ ಇಸ್ರೇಲರು ಅನ್ಯದೇವರುಗಳನ್ನು ತೊರೆದು ಯೆಹೋವನನ್ನು ಆರಾಧಿಸಲು ಆರಂಭಿಸಿದರು. ಅವರು ಕಷ್ಟಪಡುತ್ತಿರುವುದನ್ನು ನೋಡಿ ಯೆಹೋವನು ಮರುಕಪಟ್ಟನು.
IRVKN   ಯೆಶಾ 63:9 ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us