Bible Versions
Bible Books

Judges 10:7 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.
ERVKN   ಆದುದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಫಿಲಿಷ್ಟಿಯರು ಮತ್ತು ಅಮ್ಮೋನಿಯರು ಅವರನ್ನು ಸೋಲಿಸುವಂತೆ ಮಾಡಿದನು.
IRVKN   ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us